Channapatna By-Election; ಮೈತ್ರಿ ಪಕ್ಷಗಳಲ್ಲಿ ಬಗೆಹರಿಯದ ಅಭ್ಯರ್ಥಿ ಆಯ್ಕೆ ಗೊಂದಲ

18 Oct 2024 7:38 PM IST

ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೈತ್ರಿ ಧರ್ಮ ಪಾಲನೆಯ ದಾಳ ಉರುಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ತಮ್ಮ ಪುತ್ರನ ಸ್ಪರ್ಧೆಗೆ ವೇದಿಕೆ ಸಿದ್ಧಪಡಿಸಿದ್ದಾರೆ.