ಚಿತ್ರದುರ್ಗ ಬಸ್ ದುರಂತ: ಏಪ್ರಿಲ್‌ನಲ್ಲಿ ಮದುವೆ ಫಿಕ್ಸ್ ಆಗಿದ್ದ ನವ್ಯಾ ಇನ್ನಿಲ್ಲ! | Father Emotional Reaction
ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟ ಟೆಕ್ಕಿ ನವ್ಯಾ ಅವರ ಕತೆ ಕೇಳಿದರೆ ಕರುಳು ಚುರುಕ್ ಎನ್ನುತ್ತದೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ನವ್ಯಾ, ಸಾಲು ರಜೆ ಇದ್ದಿದ್ದರಿಂದ ಸ್ನೇಹಿತರ ಜೊತೆ ಗೋಕರ್ಣ ಪ್ರವಾಸಕ್ಕೆ ಹೊರಟಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಬಸ್ ಮತ್ತು ಕಂಟೇನರ್ ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿಯಲ್ಲಿ ನವ್ಯಾ ಸಜೀವ ದಹನವಾಗಿದ್ದಾರೆ.