LIVE | Karnataka By Election| ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ: ಮುಸ್ಲಿಂ ಶಾಸಕರ ಜಂಟಿ ಸುದ್ದಿಗೋಷ್ಠಿ

10 April 2026 1:48 PM IST

ಕಾಂಗ್ರೆಸ್ ಶಾಸಕರಾದ ರಿಜ್ವಾನ್ ಅರ್ಷದ್, ಸಲೀಂ ಅಹಮದ್, ಯಾಸಿರ್ ಖಾನ್ ಪಠಾಣ್ ಅವರು ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಂರಿಗೆ ಟಿಕೆಟ್ ವಿಚಾರವಾಗಿ ಉಂಟಾಗಿದ್ದ ಚರ್ಚೆಗಳ ಬಗ್ಗೆ ಹಲವು ಮಾಹಿತಿ ನೀಡಿದರು