LIVE | ಕೆಎಎಸ್ ಅಧಿಕಾರಿ ನಟೇಶ್ ದೂರು: ಸಿಸಿಬಿ ಪೊಲೀಸರಿಂದ ಬಿಡುಗಡೆಯಾದ ಬಳಿಕ ಸ್ನೇಹಮಯಿ ಕೃಷ್ಣ ಹೇಳಿದ್ದೇನು?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಹಾಗೂ ಕೆಎಎಸ್ ಅಧಿಕಾರಿ ಡಿ.ಬಿ. ನಟೇಶ್ ಅವರು ನೀಡಿದ ದೂರಿನನ್ವಯ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದರು. ಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದಾರೆ ಎಂಬ ಆರೋಪದಡಿ ಮೈಸೂರಿನಲ್ಲಿ ಅವರನ್ನು ವಶಕ್ಕೆ ಪಡೆದು, ಸುದೀರ್ಘ ವಿಚಾರಣೆಯ ಬಳಿಕ ಬಿಡುಗಡೆ ಮಾಡಲಾಗಿದೆ. ಈ ಇಡೀ ಘಟನೆಯ ಬಗ್ಗೆ ಹಾಗೂ ಅಧಿಕಾರಿಗಳ ವಿರುದ್ಧದ ತಮ್ಮ ಹೋರಾಟದ ಮುಂದಿನ ಹಾದಿಯ ಬಗ್ಗೆ ಸ್ನೇಹಮಯಿ ಕೃಷ್ಣ ಅವರು 'ದ ಫೆಡರಲ್ ಕರ್ನಾಟಕ' ಜೊತೆಗೆ ಮಾತನಾಡಿದ್ದಾರೆ.