LIVE | 1 ಸಾವಿರ ದಿನ ಪೂರೈಸಿದ ರಾಜ್ಯ ಸರ್ಕಾರ- ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?
ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು. ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಸೋನಿಯಾಗಾಂಧಿ ನಿವಾಸದಲ್ಲಿ ನಡೆದ ಭೇಟಿಯ ಬಳಿಕ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಹಲವು ವಿಚಾರ ಹೇಳಿದರು