LIVE | BJP -JDS ವಿಲೀನ ಕುರಿತು ಡಿಕೆಶಿ ಹೇಳಿಕೆಯ ಹಿಂದಿನ ಮರ್ಮವೇನು?
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ- ಜೆಡಿಎಸ್ ವಿಲೀನವಾಗುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. BJP-JDS ವಿಲೀನದ ಬಗ್ಗೆ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಮಹತ್ವ ಪಡೆಯಲಿದೆಯಾ ಎಂಬ ಚರ್ಚೆ ನಡೆದಿದೆ.