LIVE | ಕೇರಳ ಸಿಎಂಗೆ ಡಿಕೆಶಿ ಖಡಕ್ ತಿರುಗೇಟು: 'ಬುಲ್ಡೋಜರ್' ಹೇಳಿಕೆಗೆ ಕೆಂಡಾಮಂಡಲ

27 Dec 2025 4:21 PM IST

ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ ಬಳಿ ನಡೆದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಈಗ ಎರಡು ರಾಜ್ಯಗಳ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ಗಂಭೀರ ಆರೋಪ ಮಾಡಿದ್ದು, "ಕರ್ನಾಟಕದಲ್ಲಿಯೂ ಮುಸ್ಲಿಮರ ವಿರುದ್ಧ ಬುಲ್ಡೋಜರ್ ರಾಜಕೀಯ ನಡೆಯುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇರಳ ಸಿಎಂ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ವಿಷಯ ತಿಳಿಯದೇ ಮಾತನಾಡುವುದು ಸರಿಯಲ್ಲ" ಎಂದು ತಿರುಗೇಟು ನೀಡಿದ್ದಾರೆ. ಅಷ್ಟಕ್ಕೂ ನಡೆದಿದ್ದೇನು? ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.