LIVE | ನಾಯಕತ್ವ ಬದಲಾವಣೆ: ಸೋನಿಯಾಗಾಂಧಿ ನಿವಾಸದಲ್ಲಿ ನಡೆದ ಚರ್ಚೆಯೇನು?
ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಡಿ.ಕೆ.ಶಿವಕುಮಾರ್ ಅಂತೂ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಜನಪಥ್ ನಲ್ಲಿರುವ ಸೋನಿಯಾಗಾಂಧಿ ನಿವಾಸದಲ್ಲಿ ಭೇಟಿಯಾದ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿ ಜತೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸಿದ್ದಾರೆ. ಆದರೆ ಡಿ.ಕೆ.ಶಿ ಅಂದುಕೊಂಡಂತೆ ರಾಹುಲ್ ಗಾಂಧಿ ಭೇಟಿಯ ವೇಳೆ ಚರ್ಚೆಯಾಗಲಿಲ್ವಾ?