'ಕುಟುಂಬ ರಾಜಕಾರಣʼ ಸಮರ್ಥಿಸಿದ ದಾವಣಗೆರೆ ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಮೊಮ್ಮಗ
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಪ್ರಚಾರದಲ್ಲಿರುವ ಅವರ ಜತೆ ದ ಫೆಡರಲ್ ಕರ್ನಾಟಕ ವರದಿಗಾರರು ಮಾತನಾಡಿಸಿ ಕುಟುಂಬದವರಿಗೆ ಟಿಕೆಟ್ ಕೊಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದಾಗ, ಒಬ್ಬ ನೇತಾರರು ಮೃತಪಟ್ಟಾಗ ತೆರವಾದ ಕ್ಷೇತ್ರಕ್ಕೆ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪದ್ಧತಿ ಎಂದು ಹೇಳಿದ್ದಾರೆ. ಅವರ ವಿಡಿಯೊ ಇಲ್ಲಿದೆ.