ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸವಾಲಾಗಿರುವುದೇಕೆ?

17 March 2026 2:19 PM IST

ಶಾಮನೂರು ಶಿವಶಂಕರಪ್ಪ ನಿಧನದಿಂದ‌ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.