ಕಾಂಗ್ರೆಸ್ ಮುಸ್ಲಿಮರ ಕ್ಷಮೆ ಕೇಳಬೇಕು: 'ಅಬಿ ನಹಿ ತೊ ಕಭಿ ನಹಿ' ಎಂಬ ಸ್ಲೋಗನ್ ಹೇಳಿದ ಅಫ್ಸರ್
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಬೇಡಿಕೆ ಇದ್ದರೂ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಕುಟುಂಬಕ್ಕೆ ಮಣೆ ಹಾಕಿದೆ. ಇದರ ನಡುವೆ SDPI ನಿಂದ ಅಫ್ಸರ್ ಕೂಡ್ಲಿಪೇಟೆ ಕಣಕ್ಕಿಳಿದಿರುವುದು ಚುನಾವಣಾ ಕಣ ಮತ್ತಷ್ಟು ರಂಗೇರಿದೆ. 'ದ ಫೆಡರಲ್ ಕರ್ನಾಟಕ'ದ ಜತೆ ಖುದ್ದು ಅಫ್ಸರ್ ಕೂಡ್ಲಿಪೇಟೆ ಮಾತನಾಡಿ ಹಲವು ವಿಚಾರಗಳನ್ನು ಹೇಳಿದ್ದಾರೆ.