LIVE | ಕರ್ನಾಟಕ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಗರಿಗೆದರಿದ ರಾಜಕೀಯ

15 March 2026 9:48 PM IST

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಈ ವಿಡಿಯೋದಲ್ಲಿ ಚುನಾವಣೆಯ ದಿನಾಂಕ, ಮತದಾರರ ಸಂಪೂರ್ಣ ಲೆಕ್ಕಾಚಾರ ಹಾಗೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ರಣತಂತ್ರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿ