90 ದಾಟಿದರೂ ಸಿಂಹದಂತೆ ಗುಡುಗಿದ ದೇವೇಗೌಡರು
ಜೆಡಿಎಸ್ ಭದ್ರಕೋಟೆಯಾಗಿದ್ದ ಹಾಸನವನ್ನು ಮತ್ತೆ ವಶಪಡಿಸಿಕೊಳ್ಳಲು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರು ಅಖಾಡಕ್ಕಿಳಿದಿದ್ದಾರೆ. 90 ದಾಟಿದ ವಯಸ್ಸಿನಲ್ಲೂ ಸಿಂಹದಂತೆ ಗರ್ಜಿಸಿದ ದೊಡ್ಡಗೌಡರು, ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಮುಗಿಸಲು ಹೊರಟವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ.