Dharawad Protest | ಉದ್ಯೋಗ ನೇಮಕಾತಿ: ಸರ್ಕಾರದ ಉತ್ತರಕ್ಕೆ ವಿದ್ಯಾರ್ಥಿಗಳ ಆಕ್ರೋಶ, ಗಡುವು
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಮತ್ತು ವಿದ್ಯಾರ್ಥಿಗಳು ಧಾರವಾಡದಲ್ಲಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು. ನೇಮಕಾತಿಗಾಗಿ ಆಕ್ರೋಶ ಭುಗಿಲೆದ್ದಿದ್ದು , ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ್ದಾರೆ. ಪ್ರತಿಭಟನೆ ಬಳಿಕ ಸರ್ಕಾರದಿಂದ ನೇಮಕಾತಿ ಮಾಡುವ ಭರವಸೆ ನೀಡಲಾಗಿದೆ. ಆದರೆ ಭರವಸೆ ಬೇಡ ಆದೇಶ ಮಾಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼ ದ ಜತೆ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್ .ಆರ್ ಅವರು ಮಾತನಾಡಿ, ಮುಂದಿನ ಹೋರಾಟದ ಬಗ್ಗೆ ಮಾಹಿತಿ ನೀಡಿದ್ದಾರೆ.