DKS CM: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಭವಿಷ್ಯ ನುಡಿದ ಶಾಸಕ ಇಕ್ಬಾಲ್ ಹುಸೇನ್

8 Dec 2025 3:36 PM IST

ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ʼದ ಫೆಡರಲ್ ಕರ್ನಾಟಕʼ ಸಂದರ್ಶನಕ್ಕೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ದಿನಾಂಕದ ಜತೆ ಹಲವು ಹೇಳಿಕೆಗಳನ್ನು ಸಂದರ್ಶನದಲ್ಲಿ ಹೇಳಿದ್ದಾರೆ.