x

ಔಷಧ ಪೂರೈಕೆ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಮಾ.16 ರಿಂದ ವೈದ್ಯರ ಮುಷ್ಕರ

23 Feb 2026 4:51 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಖಾಲಿ ಹುದ್ದೆಗಳ ನೇಮಕಾತಿ, ವರ್ಗಾವಣೆ ನೀತಿ ಬದಲಾವಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಆಗ್ರಹವಾಗಿದೆ. ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ಪ್ರತಿಭಟನೆ ನಂತರ ಮಾರ್ಚ್ 16 ರಿಂದ ಎಲ್ಲಾ ವೈದ್ಯರು ಕೆಲಸಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ್ ಎಂ.‌ಮೇಟಿ ಅವರು ವೈದ್ಯರ ಮುಷ್ಕರದ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ ಔಷಧ ಕೊರತೆ ಬಗ್ಗೆಯೂ ಸ್ಪೋಟಕ ಹೇಳಿಕೆ ‌ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಖಾಲಿ ಹುದ್ದೆಗಳ ನೇಮಕಾತಿ, ವರ್ಗಾವಣೆ ನೀತಿ ಬದಲಾವಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಆಗ್ರಹವಾಗಿದೆ. ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ ಸೇವೆಯನ್ನು ನಿಲ್ಲಿಸಿ ಪ್ರತಿಭಟನೆ ನಂತರ ಮಾರ್ಚ್ 16 ರಿಂದ ಎಲ್ಲಾ ವೈದ್ಯರು ಕೆಲಸಕ್ಕೆ ಗೈರಾಗಲು ನಿರ್ಧರಿಸಿದ್ದಾರೆ.

ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ್ ಎಂ.‌ಮೇಟಿ ಅವರು ವೈದ್ಯರ ಮುಷ್ಕರದ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಸಂದರ್ಶನದಲ್ಲಿ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ ಔಷಧ ಕೊರತೆ ಬಗ್ಗೆಯೂ ಸ್ಪೋಟಕ ಹೇಳಿಕೆ ‌ನೀಡಿದ್ದಾರೆ.