ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣ; ಉಚಿತ ವಿದ್ಯುತ್ ಯೋಜನೆಗಳಿಗೆ ಅಪಾಯವೇ? ರೈತರು, ಗ್ರಾಹಕರು, ನೌಕರರ ಭವಿಷ್ಯ ಏನು?
ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣದ ಚರ್ಚೆ ಜೋರಾಗಿದೆ. ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಕಂಪನಿಗಳಿಗೆ ನೀಡುವ ಪ್ರಸ್ತಾಪದ ಪರ-ವಿರೋಧ ವಾದಗಳು ಈಗ ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುವಾಗಿವೆ. ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ, ವಿದ್ಯುತ್ ದರ, 52 ಸಾವಿರಕ್ಕೂ ಹೆಚ್ಚು ನೌಕರರ ಭವಿಷ್ಯ, ಬೆಸ್ಕಾಂ-ಹೆಸ್ಕಾಂ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳ ಆರ್ಥಿಕ ಪರಿಸ್ಥಿತಿ, ಖಾಸಗಿ ಕಂಪನಿಗಳ ಪ್ರವೇಶದಿಂದ ಆಗಬಹುದಾದ ಲಾಭ-ನಷ್ಟಗಳ ಕುರಿತು ಈ ವಿಡಿಯೊದಲ್ಲಿ ಸಂಪೂರ್ಣ ವಿಶ್ಲೇಷಣೆ ನೀಡಲಾಗಿದೆ. ವಿದ್ಯುತ್ ಖಾಸಗೀಕರಣದಿಂದ ಸೇವೆ ಉತ್ತಮವಾಗುತ್ತದೆಯೇ? ಅಥವಾ ಸಾಮಾನ್ಯ ಜನರ ಮೇಲಿನ ಆರ್ಥಿಕ ಹೊರೆ ಹೆಚ್ಚುತ್ತದೆಯೇ? ರೈತರಿಗೆ ಮೀಟರ್ ಕಡ್ಡಾಯವಾಗುತ್ತದೆಯೇ? ಗೃಹಜ್ಯೋತಿ ಯೋಜನೆ ಮುಂದುವರಿಯುತ್ತದೆಯೇ?

ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣದ ಚರ್ಚೆ ಜೋರಾಗಿದೆ. ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಕಂಪನಿಗಳಿಗೆ ನೀಡುವ ಪ್ರಸ್ತಾಪದ ಪರ-ವಿರೋಧ ವಾದಗಳು ಈಗ ಸಾರ್ವಜನಿಕ ಚರ್ಚೆಯ ಕೇಂದ್ರಬಿಂದುವಾಗಿವೆ.
ರೈತರಿಗೆ ನೀಡುತ್ತಿರುವ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ, ವಿದ್ಯುತ್ ದರ, 52 ಸಾವಿರಕ್ಕೂ ಹೆಚ್ಚು ನೌಕರರ ಭವಿಷ್ಯ, ಬೆಸ್ಕಾಂ-ಹೆಸ್ಕಾಂ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳ ಆರ್ಥಿಕ ಪರಿಸ್ಥಿತಿ, ಖಾಸಗಿ ಕಂಪನಿಗಳ ಪ್ರವೇಶದಿಂದ ಆಗಬಹುದಾದ ಲಾಭ-ನಷ್ಟಗಳ ಕುರಿತು ಈ ವಿಡಿಯೊದಲ್ಲಿ ಸಂಪೂರ್ಣ ವಿಶ್ಲೇಷಣೆ ನೀಡಲಾಗಿದೆ. ವಿದ್ಯುತ್ ಖಾಸಗೀಕರಣದಿಂದ ಸೇವೆ ಉತ್ತಮವಾಗುತ್ತದೆಯೇ? ಅಥವಾ ಸಾಮಾನ್ಯ ಜನರ ಮೇಲಿನ ಆರ್ಥಿಕ ಹೊರೆ ಹೆಚ್ಚುತ್ತದೆಯೇ? ರೈತರಿಗೆ ಮೀಟರ್ ಕಡ್ಡಾಯವಾಗುತ್ತದೆಯೇ? ಗೃಹಜ್ಯೋತಿ ಯೋಜನೆ ಮುಂದುವರಿಯುತ್ತದೆಯೇ?

