ದಶಕದ ಬಳಿಕ ಎತ್ತಿನಹೊಳೆ ಯೋಜನೆಗೆ ಸಿದ್ದರಾಮಯ್ಯ ಚಾಲನೆ
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.