ಫಲವತ್ತಾದ ಭೂಮಿ ಕೊಟ್ಟು ನಾವೆಲ್ಲಿ ಹೋಗಬೇಕು ಎಂದು ರೈತರ ಪ್ರಶ್ನೆ

30 Sept 2025 7:43 PM IST

ಬಿಡದಿ ಟೌನ್ ಶಿಪ್ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭೂಸ್ವಾಧೀನ ಬಗ್ಗೆ ದ ಫೆಡರಲ್ ಕರ್ನಾಟಕದ ಜತೆ ರೈತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.