ಮೊದಲ ಬಾರಿಗೆ ದಕ್ಷಿಣ ಭಾರತ ರಾಜ್ಯಗಳ ಸಮಾವೇಶ: ಸಿದ್ದರಾಮಯ್ಯ ನೇತೃತ್ವಕ್ಕೆ ಆಗ್ರಹ
ಜನಸಂಖ್ಯೆ ಆಧಾರದ ಮೇಲೆ ಲೋಕಸಭೆ ಕ್ಷೇತ್ರ ಹಾಗು ಅನುದಾನದ ತಾರತಮ್ಯ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣಭಾರತದ ರಾಜ್ಯಗಳ ಹೋರಾಟಕ್ಕೆ ವೇದಿಕೆ ಸಿದ್ದವಾಗುತ್ತಿದೆ. ಸಮಾಜವಾದಿ ಸಮಾಗಮ ಹಾಗು ಸಮಾಜವಾದಿ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಕೇಂದ್ರದ ಧೋರಣೆ ವಿರುದ್ಧ ದಕ್ಷಿಣ ಭಾರತದ ರಾಜ್ಯಗಳ ವಿಚಾರ ಸಂಕಿರಣವನ್ನು ಆಯೋಜಿಸಿದೆ.