LIVE | ಸಿಎಂ ಆಗುವ ಇಂಗಿಕ ವ್ಯಕ್ತಪಡಿಸಿದ ಗೃಹ ಸಚಿವ ಪರಮೇಶ್ವರ್; ಹೇಳಿಕೆ ಹಿಂದಿನ ಮರ್ಮವೇನು?
ಸಿಎಂ ಸ್ಥಾನದ ಬದಲಾವಣೆ ಚರ್ಚೆಗಳ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೊಸ ವರ್ಷದ ಆರಂಭದ ದಿನವೇ ಮನದಾಳ ಹಂಚಿಕೊಂಡಿದ್ದಾರೆ. ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಪರಮೇಶ್ವರ್ ಅವರ ಇತ್ತೀಚಿನ ಹೇಳಿಕೆಗಳು ಬಹಳ ಪ್ರಮುಖ ಪಡೆದಿವೆ. ಅದರಲ್ಲೂ ಇಂದು ನೀಡಿದ ಹೇಳಿಕೆ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಶುರು ಮಾಡಿದೆ.