ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ಸಾಧಕ-ಬಾಧಕಗಳೇನು? | PN Srinivasachari Interview

20 Jan 2026 8:02 PM IST

ಗ್ರೇಟರ್ ಬೆಂಗಳೂರು, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳ ಮುಂಬರುವ ಚುನಾವಣೆಗಳಲ್ಲಿ ಇವಿಎಂ (EVM) ಬದಲಿಗೆ ಮತಪತ್ರಗಳ (Ballot Paper) ಮೂಲಕ ಚುನಾವಣೆ ನಡೆಸಬೇಕೆಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗದ ನಿವೃತ್ತ ಆಯುಕ್ತರಾದ ಶ್ರೀ ಪಿ.ಎನ್. ಶ್ರೀನಿವಾಸಾಚಾರಿ ಅವರು 'ದ ಫೆಡರಲ್ ಕರ್ನಾಟಕ'ದ ವಿಶೇಷ ಸಂದರ್ಶನದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಬ್ಯಾಲೆಟ್ ಪೇಪರ್ ಬಳಕೆಯ ಸವಾಲುಗಳು, ಪಾರದರ್ಶಕತೆ ಮತ್ತು ಪ್ರಸ್ತುತ ಸಂದರ್ಭದಲ್ಲಿ ಇದರ ಅಗತ್ಯತೆಯ ಬಗ್ಗೆ ಅವರು ಸಂಕ್ಷಿಪ್ತವಾಗಿ ವಿವರಿಸಿದ್ದಾರೆ.