ಚಿನ್ನದ ದರ ಏರಿಕೆ ಹಿಂದೆ ಇದೆಯೇ ಅಂತರಾಷ್ಟ್ರೀಯ ಪಿತೂರಿ? ಮೈಸೂರು ಮುಕ್ತ ವಿವಿ ಪ್ರೊಫೆಸರ್ ಏನಂತಾರೆ?

22 Jan 2026 7:14 PM IST

ಬಂಗಾರ ಮತ್ತು ಬೆಳ್ಳಿ ಬೆಲೆಯು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಬೆಲೆ ಏರಿಕೆಯಾಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯ ಹಿಂದಿನ ಆರ್ಥಿಕ ಮತ್ತು ವೈಜ್ಞಾನಿಕ ಕಾರಣಗಳೇನು? ಮುಂದೆ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆಯೇ? ಹೂಡಿಕೆಯ ದೃಷ್ಟಿಯಿಂದ ಇದು ಸರಿಯಾದ ಸಮಯವೇ? ಈ ಎಲ್ಲ ಪ್ರಶ್ನೆಗಳಿಗೆ ಮೈಸೂರು ಮುಕ್ತ ವಿಶ್ವವಿದ್ಯಾಲಯದ (KSOU) ಅರ್ಥಶಾಸ್ತ್ರ ಸಂಶೋಧನಾ ವಿಭಾಗದ ಪ್ರೊಫೆಸರ್ ಪವಿತ್ರ ಆರ್. ಎಚ್. ಅವರು 'ದ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಉತ್ತರಿಸಿದ್ದಾರೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಮತ್ತು ರೂಪಾಯಿಯ ಮೌಲ್ಯ ಚಿನ್ನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ.