LIVE | ಗ್ಯಾರಂಟಿ ಗದ್ದಲ, ಬಿಡದಿ ಭೂಸ್ವಾಧೀನಕ್ಕೆ ಎಚ್‌ಡಿಕೆ ಕಿಡಿ, ಬೆಂಗಳೂರಲ್ಲಿ ಕಾಕ್ರೋಚ್ ಪ್ರತಿಭಟನೆ
ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಇದೀಗ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆ ಪರಿಷ್ಕರಣೆ ನೆಪದಲ್ಲಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನೇ ನಿಲ್ಲಿಸಲು ಮುಂದಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಬಿಡದಿ ಟೌನ್ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳು ಹೋರಾಟಕ್ಕೆ ಧುಮುಕಿವೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಜೂನ್ 14 ರಂದು ಭಾನುವಾರ ಸಂಜೆ 4 ಗಂಟೆಗೆ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿತ್ತು.

ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಇದೀಗ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆ ಪರಿಷ್ಕರಣೆ ನೆಪದಲ್ಲಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನೇ ನಿಲ್ಲಿಸಲು ಮುಂದಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ಬಿಡದಿ ಟೌನ್ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳು ಹೋರಾಟಕ್ಕೆ ಧುಮುಕಿವೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಜೂನ್ 14 ರಂದು ಭಾನುವಾರ ಸಂಜೆ 4 ಗಂಟೆಗೆ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿತ್ತು.

