ನೇಮಕಾತಿ ಮುಗಿಸಲು ಗಡುವು, ಬಂಡೀಪುರದಲ್ಲಿ ಜಂಗಲ್ ಸಫಾರಿ, ಬಿಡದಿ ಭೂಸ್ವಾಧೀನಕ್ಕೆʼಕೈʼ ನಾಯಕರಲ್ಲೇ ಭಿನ್ನಮತ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕರ್ನಾಟಕ ಹಾಗೂ ಕೇರಳ ಗಡಿಯ ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌ಶಿಪ್ ಯೋಜನೆ ಸಂಬಂಧ ಕಾಂಗ್ರೆಸ್ ನಾಯಕರಲ್ಲೇ ಭಿನ್ನದನಿ ಕೇಳಿ ಬರುತ್ತಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಳೆದ ಮೂರು ವರ್ಷಗಳಿಂದ ಬಾಕಿ ಉಳಿದಿರುವ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಕರ್ನಾಟಕ ಹಾಗೂ ಕೇರಳ ಗಡಿಯ ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌ಶಿಪ್ ಯೋಜನೆ ಸಂಬಂಧ ಕಾಂಗ್ರೆಸ್ ನಾಯಕರಲ್ಲೇ ಭಿನ್ನದನಿ ಕೇಳಿ ಬರುತ್ತಿದೆ.

