x

GST Reforms | ರಾಜ್ಯದ ಬೊಕ್ಕಸದ ಮೇಲೆ ಪರಿಣಾಮ ಬೀರಲ್ಲ, ಕೈಗಾರಿಕೆಗಳಿಗೆ ಅನುಕೂಲ: FKCCI ಅಧ್ಯಕ್ಷ ಬಾಲಕೃಷ್ಣ

ಹಬ್ಬದ ಋತು ಆರಂಭಕ್ಕೂ ಮುನ್ನವೇ ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಹತ್ವದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ, ಕೂದಲಿನ ಎಣ್ಣೆಯಿಂದ ಹಿಡಿದು ಟಿವಿ, ಕಾರುಗಳವರೆಗೆ ಹಲವಾರು ದೈನಂದಿನ ಬಳಕೆಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) ಗಣನೀಯವಾಗಿ ಕಡಿತಗೊಳಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ನೇತೃತ್ವದಲ್ಲಿ ನಡೆದ ದಿನವಿಡೀ ನಡೆದ ಸಭೆಯ ನಂತರ ಈ ಘೋಷಣೆ ಮಾಡಲಾಗಿದ್ದು, ಈ ನಿರ್ಧಾರಕ್ಕೆ ಎಲ್ಲಾ ರಾಜ್ಯಗಳಿಂದ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ. ಈ ಹೊಸ ದರಗಳು ನವರಾತ್ರಿಯ ಮೊದಲ ದಿನವಾದ ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿವೆ..


Next Story