ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಚರ್ಚೆ: ಆರ್ಥಿಕ ಒತ್ತಡವೇ? ರಾಜಕೀಯ ತಂತ್ರವೇ? ಇಲ್ಲಿದೆ ಪೂರ್ಣ ವಿವರಣೆ

15 Jun 2026 7:36 PM IST

ಕರ್ನಾಟಕ ರಾಜಕೀಯದಲ್ಲಿ ಮತ್ತೆ ಗ್ಯಾರಂಟಿ ಯೋಜನೆಗಳ ಚರ್ಚೆ ಭುಗಿಲೆದ್ದಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದ್ದರೆ, ಮತ್ತೊಂದೆಡೆ ವಿಪಕ್ಷಗಳು ಇದನ್ನು ಜನವಿರೋಧಿ ಕ್ರಮ ಎಂದು ಟೀಕಿಸಲು ಸಜ್ಜಾಗಿವೆ. ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಹಾಗೂ ಗೃಹಜ್ಯೋತಿ ಯೋಜನೆಗಳ ಭವಿಷ್ಯ ಏನು? ಸರ್ಕಾರದ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆ ಕಾರಣವೇ? ಅಥವಾ ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡ ರಾಜಕೀಯ ತಂತ್ರವೇ? ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆ ಮಾಡಿದರೆ ಜನರ ಪ್ರತಿಕ್ರಿಯೆ ಹೇಗಿರಬಹುದು? ಕಾಂಗ್ರೆಸ್ ಸರ್ಕಾರದ ಲೆಕ್ಕಾಚಾರ ಏನು? ಬಿಜೆಪಿ ಮತ್ತು ಜೆಡಿಎಸ್ ಇದನ್ನು ಹೇಗೆ ರಾಜಕೀಯ ಅಸ್ತ್ರವಾಗಿಸಿಕೊಳ್ಳಬಹುದು? ಎಂಬ ಮಾಹಿತಿಯನ್ನು ಈ ವಿಡಿಯೊದಲ್ಲಿ ಚರ್ಚಿಸಲಾಗಿದೆ.