ಸರ್ಕಾರಿ ಹಾಸ್ಟೆಲ್ನಲ್ಲಿ ಮಾದಕ ವ್ಯಸನಿಗೆ ಬಲಿಯಾಗುತ್ತಿರುವ ವಿದ್ಯಾರ್ಥಿಗಳು
ಹಾಸನದ ಬೇಲೂರು ತಾಲೂಕಿನ ಬಿಕ್ಕೋಡಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕೆಲವು ಮಕ್ಕಳು ಮಾದಕ ವ್ಯಸನಿಗಳಾಗಿರುವ ಆರೋಪ ಕೇಳಿಬಂದಿದ್ದು, ಅಪ್ರಾಪ್ತ ಮಕ್ಕಳು ಗಾಂಜಾ, ಸಿಗರೇಟ್, ವೈಟ್ನರ್ ದಾಸರಾಗಿರುವ ಆತಂಕಕಾರಿ ವಿಡಿಯೋ ವೈರಲ್ ಆಗಿದೆ.
Next Story