Hate speech bill: ಚರ್ಚೆಯಲ್ಲಿ ಕರಾವಳಿ ಪದ ಬಳಕೆಗೆ ಶಾಸಕ ಹರೀಶ್ ಪೂಂಜಾ ಕೆಂಡಾಮಂಡಲ
ದ್ವೇಷ ಭಾಷಣ ಅಪರಾಧ ತಡೆ ಪ್ರತಿಬಂಧಕ ವಿಧೇಯಕ ಅಂಗೀಕಾರದ ಚರ್ಚೆಯ ವೇಳೆ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಇದರಲ್ಲಿ ಸಚಿವ ಭೈರತಿ ಸುರೇಶ್ ಅವರು ಕರಾವಳಿ ಭಾಗದವರ ಬಗ್ಗೆ ಹೇಳಿದ ಮಾತು ದೊಡ್ಡ ಮಟ್ಟದ ಕೋಲಾಹಲಕ್ಕೆಕಾರಣವಾಯಿತು.

ದ್ವೇಷ ಭಾಷಣ ಅಪರಾಧ ತಡೆ ಪ್ರತಿಬಂಧಕ ವಿಧೇಯಕ ಅಂಗೀಕಾರದ ಚರ್ಚೆಯ ವೇಳೆ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಇದರಲ್ಲಿ ಸಚಿವ ಭೈರತಿ ಸುರೇಶ್ ಅವರು ಕರಾವಳಿ ಭಾಗದವರ ಬಗ್ಗೆ ಹೇಳಿದ ಮಾತು ದೊಡ್ಡ ಮಟ್ಟದ ಕೋಲಾಹಲಕ್ಕೆಕಾರಣವಾಯಿತು. ಈ ಬಗ್ಗೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.

