Heatwave Alert in Karnataka: ಬಿಸಿಲಿನ ತಾಪಕ್ಕೆ ತತ್ತರಿಸಲಿದೆ ಕರ್ನಾಟಕ: ಹವಾಮಾನ ಇಲಾಖೆಯಿಂದ ಮುನ್ಸೂಚನೆ!

11 April 2026 6:55 PM IST

ಬೇಸಿಗೆಯ ತಾಪ ಈಗಾಗಲೇ ಶುರುವಾಗಿದ್ದು, ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ವಾರದಿಂದ ರಾಜ್ಯದಾದ್ಯಂತ ತಾಪಮಾನದಲ್ಲಿ ಭಾರಿ ಏರಿಕೆಯಾಗಲಿದೆ. ಜನರು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ. ಎಸ್​ ಪಾಟೀಲ್​ ಹೇಳಿದ್ದಾರೆ. ಅವರ ಜತೆ ದ ಫೆಡರಲ್ ಕರ್ನಾಟಕ ನಡೆಸಿದ ಸಂದರ್ಶನ ಇಲ್ಲಿದೆ.