Hindi Language Row| ರಾಜ್ಯಪಾಲರ ವಿರುದ್ಧ ಗುಡುಗಿದ ರಕ್ಷಣಾ ವೇದಿಕೆ ಲೋಕಭವನ ಮುತ್ತಿಗೆ ಎಚ್ಚರಿಕೆ

6 April 2026 3:15 PM IST

SSLC ಪರೀಕ್ಷೆಯಲ್ಲಿ ಹಿಂದಿ ಭಾಷೆ ಪರೀಕ್ಷೆಯಲ್ಲಿ ಅಂಕ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ನಾರಾಯಣಗೌಡ ನೇತೃತ್ವದ ರಕ್ಷಣಾ ವೇದಿಕೆ ಸಿಡಿದೆದ್ದಿದೆ.‌ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯಪಾಲರಿಗೆ ಎಚ್ಚರಿಕೆ ನೀಡಿದರು