Hindi Language Row| ಥಾವರ್‌ಚಂದ್ ಗೆಹ್ಲೋಟ್, ಬಸವರಾಜ ಹೊರಟ್ಟಿ ವಿರುದ್ಧ ಗುಡುಗಿದ ಟಿ.ಎ.ನಾರಾಯಣಗೌಡ
SSLC ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಅಂಕ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಮಾತನಾಡಿದರು.