ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಅವರ ಥಗ್ ಲೈಫ್ ಚಿತ್ರಕ್ಕೆ ನಿಷೇಧ; ಸಚಿವ ಶಿವರಾಜ್ ತಂಗಡಗಿ
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿರುವುದು ಎಂದು ಕಮಲ್ ಹಾಸನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕದ ರಾಜಕಾರಣಿಗಳು ಈ ಬಗ್ಗೆ ಆಕ್ಷೇಪಗಳನ್ನು ವ್ಯಕ್ತಪಡಿಸುತ್ತಿದೆ.