Internal Reservation| ಹೈಕೋರ್ಟ್ ಮಧ್ಯಂತರ ತಡೆಯಿಂದ ಉದ್ಯೋಗಾಕಾಂಕ್ಷಿಗಳಿಗೆ ತಲೆಬೇನೆ

22 Oct 2025 4:17 PM IST

ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸಿದ ಬಳಿಕ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿವೆ. ಈ ಮಧ್ಯೆ ಅಲೆಮಾರಿ ಸಮುದಾಯಗಳು ಮೀಸಲಾತಿ ಹಂಚಿಕೆ ನಿರ್ಣಯ ಪ್ರಶ್ನಿಸಿದ್ದರಿಂದ ಹೈಕೋರ್ಟ್ ಒಳ ಮೀಸಲಾತಿ ಜಾರಿಗೆ ಮಧ್ಯಂತರ‌ ತಡೆ ನೀಡಿದೆ. ಇದರಿಂದ ಉದ್ಯೋಗಾಕಾಂಕ್ಷಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.