IPL 2026: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್! ಆರ್‌ಸಿಬಿ ನಿರ್ಧಾರವೇನು?

22 Jan 2026 8:41 PM IST

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಪಂದ್ಯಗಳು ನಡೆಯುವ ಬಗ್ಗೆ ಈಗ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಈ ಕುರಿತು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಪಾಡ್​ಕಾಸ್ಟ್​​ ವೀಕ್ಷಿಸಿ ಮಾಹಿತಿ ಪಡೆದುಕೊಳ್ಳಿ.