RCB vs CSK IPL 2026: ಬೆಂಗಳೂರಿನಲ್ಲಿ ಆರ್‌ಸಿಬಿ-ಸಿಎಸ್‌ಕೆ ಬಿಗ್ ಫೈಟ್; ಕೊಹ್ಲಿ ಬಗ್ಗೆ ಅಭಿಮಾನಿಗಳು ಹೇಳಿದ್ದೇನು?

6 April 2026 8:19 AM IST

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಸತತ ಮೂರು ಪಂದ್ಯಗಳಲ್ಲಿ ಗೆದ್ದು ಬೀಗುತ್ತಿರುವ ಆರ್‌ಸಿಬಿ ತಂಡವು ಇಂದು ತನ್ನ ನಾಲ್ಕನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇತ್ತ, ಯುವ ಪಡೆಯನ್ನು ಹೊಂದಿರುವ ಸಿಎಸ್‌ಕೆ ಕಳೆದ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು, ಇಂದು ಆರ್‌ಸಿಬಿ ವಿರುದ್ಧ ಗೆಲ್ಲಲೇಬೇಕಾದ ಭಾರಿ ಒತ್ತಡದಲ್ಲಿದೆ. ಪಂದ್ಯ ಆರಂಭಕ್ಕೂ ಮುನ್ನ ಕ್ರೀಡಾಂಗಣದ ಹೊರಗೆ ಜಮಾಯಿಸಿರುವ ಅಭಿಮಾನಿಗಳು ವಿರಾಟ್ ಕೊಹ್ಲಿ ಮತ್ತು ಸಿಎಸ್‌ಕೆ ತಂಡದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳ ಈ ಕ್ರೇಜಿ ಪ್ರತಿಕ್ರಿಯೆ ಇಲ್ಲಿದೆ ನೋಡಿ!