ಭಾರತದಲ್ಲಿ ಪೆಟ್ರೋಲ್- ಡೀಸೆಲ್ ದಾಸ್ತಾನು ಸಾಕಷ್ಟಿದೆ, ಜನರಲ್ಲಿ ಆತಂಕಬೇಡ
ಇರಾನ್ -ಇಸ್ರೇಲ್ ಯುದ್ಧದ ಹಿನ್ನಲೆಯಲ್ಲಿ ಕಚ್ಛಾ ತೈಲದ ಕೊರತೆ ಆತಂಕ ಜನರಲ್ಲಿ ಎದುರಾಗಿದೆ. ಪೆಟ್ರೋಲ್, ಡೀಸೆಲ್ ಸಿಗುವುದಿಲ್ಲ ಎಂದು ಜನ ಬಂಕ್ ಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಈ ಬಗ್ಗೆ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಬಾಲಾಜಿ ರಾವ್ 'ದ ಫೆಡರಲ್ ಕರ್ನಾಟಕ'ದ ಜತೆ ಮಾತನಾಡಿ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟಿದ್ದಾರೆ.