LIVE | ಇರಾನ್ ಇಸ್ರೇಲ್ ಯುದ್ಧ: ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಮಾಹಿತಿ ನೀಡಿದ ಕೃಷ್ಣ ಭೈರೇಗೌಡ
ಇರಾನ್-ಇಸ್ರೇಲ್ ಯುದ್ಧದ ಕಾರಣಕ್ಕಾಗಿ ದುಬೈ-ಅಬುಧಾಬಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಸುರಕ್ಷತೆ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕನ್ನಡಿಗರನ್ನು ಭಾರತಕ್ಕೆ ವಾಪಾಸ್ ಕರೆಸಿಕೊಳ್ಳುವ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದರು