ಹಾರಾಟ ನಿಲ್ಲಿಸಿದ ವಿಮಾನಗಳು, ಗಗನಕ್ಕೇರಿದ ತೈಲ ಬೆಲೆ! ಭಾರತೀಯ ಏರ್‌ಲೈನ್ಸ್‌ಗೆ ತಟ್ಟಿದ ಯುದ್ಧದ ಬಿಸಿ

1 March 2026 8:58 PM IST

ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಭಾರತೀಯ ವಿಮಾನಯಾನ ಸಂಸ್ಥೆಗಳನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಒಂದೇ ದಿನದಲ್ಲಿ 180ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಲಕ್ಷಾಂತರ ಪ್ರಯಾಣಿಕರು ಅತಂತ್ರರಾಗಿದ್ದಾರೆ. ಭಾರತದ ವಿಮಾನಯಾನ ಕ್ಷೇತ್ರದ ಭವಿಷ್ಯ ಮತ್ತು ನಿಮ್ಮ ಮುಂದಿನ ಅಂತರಾಷ್ಟ್ರೀಯ ಪ್ರಯಾಣದ ಮೇಲೆ ಇದು ಹೇಗೆ ಪರಿಣಾಮ ಬೀರಲಿದೆ ಎಂಬ ಸಂಪೂರ್ಣ ಮಾಹಿತಿಗಾಗಿ ಈ ವಿಡಿಯೋವನ್ನು ಪೂರ್ತಿ ನೋಡಿ.