Iran Israel War| ಸಿಲಿಂಡರ್ ಕೊರತೆ: ಹೊಟೇಲ್‌ಗಳಲ್ಲಿ ಸೀಮಿತ ಅಡುಗೆ, ಆಟೋ ಚಾಲಕರೂ ಕಂಗಾಲು
ಇರಾನ್ ಇಸ್ರೇಲ್ ನಡುವೆ ಯುದ್ಧದ ಪರಿಣಾಮ ಸಿಲಿಂಡರ್ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ವಿಶೇಷವಾಗಿ ವಾಣಿಜ್ಯ ಬಳಕೆ ಸಿಲಿಂಡರ್ ಸರಬರಾಜಿನಲ್ಲಿ ಸಮಸ್ಯೆ ಉಂಟಾಗಿದ್ದು ಹೊಟೇಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಇದರ ಜತೆಗೆ ದರ ಏರಿಕೆಯಿಂದ ಆಟೋ ಚಾಲಕರು ಸಹಾ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ದ ಫೆಡರಲ್ ಕರ್ನಾಟಕದ ಹೊಟೇಲ್ ಮಾಲೀಕರು ಹಾಗು ಆಟೋ ಚಾಲಕರನ್ನು ಮಾತನಾಡಿಸಿದೆ