Iran Israel War | ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಸಂಕಷ್ಟದಲ್ಲಿ ಹೋಟೆಲ್ ಉದ್ಯಮ!

10 March 2026 8:09 PM IST

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಜಾಗತಿಕ ಪರಿಣಾಮ ಈಗ ರಾಜ್ಯದ ಹೋಟೆಲ್ ಉದ್ಯಮದ ಮೇಲೆ ನೇರವಾಗಿ ತಟ್ಟುತ್ತಿದೆ. ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ವಿಳಂಬವಾಗುತ್ತಿದೆ. ಇದರಿಂದಾಗಿ ಅನೇಕ ಹೋಟೆಲ್‌ಗಳು ಬಾಗಿಲು ಮುಚ್ಚುವ ಆತಂಕ ಎದುರಿಸುತ್ತಿವೆ. ಈ ಕುರಿತು 'ದ ಫೆಡರಲ್ ಕರ್ನಾಟಕ' ಹೋಟೆಲ್ ಮಾಲೀಕರು ಮತ್ತು ಸಾರ್ವಜನಿಕರ ಅಳಲನ್ನು ಆಲಿಸಿದೆ. ಸಿಲಿಂಡರ್ ಕೊರತೆಯಿಂದ ಹೋಟೆಲ್‌ಗಳ ದೈನಂದಿನ ವ್ಯಾಪಾರಕ್ಕೆ ಹೇಗೆ ಹೊಡೆತ ಬಿದ್ದಿದೆ? ಗ್ರಾಹಕರ ಪ್ರತಿಕ್ರಿಯೆ ಏನು? ಈ ವಿಡಿಯೋದಲ್ಲಿ ಸಂಪೂರ್ಣ ಮಾಹಿತಿ ಇದೆ.