Hindi Language Row| ಹಿಂದಿ ಭಾಷೆ ಪರ ನಿಂತ ರಾಜ್ಯಪಾಲರ ನಡೆ ಖಂಡಿಸಿ ಕರವೇ ಪ್ರತಿಭಟನೆ

6 April 2026 11:51 PM IST

SSLC ಪರೀಕ್ಷೆಯಲ್ಲಿ ಹಿಂದಿ ಭಾಷೆಗೆ ಅಂಕ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ಮರುಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದರು.‌ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು