ಕರ್ನಾಟಕ ಬಿಜೆಪಿಯಲ್ಲಿ ಮಹಾಸರ್ಜರಿ? ವಿಜಯೇಂದ್ರ ಔಟ್? ಯಡಿಯೂರಪ್ಪ ಯುಗಕ್ಕೆ ಬ್ರೇಕ್?
ಕರ್ನಾಟಕ ಕಾಂಗ್ರೆಸ್‌ನಲ್ಲಿ ತಣ್ಣಗಾಗಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾ, ಇವತ್ತು ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಅತಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ! ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ಮೇಲೆ ದೆಹಲಿ ಹೈಕಮಾಂಡ್ ಸಂಪೂರ್ಣ ವಿಶ್ವಾಸ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದೆಯಾ? ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಯುಗಕ್ಕೆ ಇತಿಶ್ರೀ ಹಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೆಡಿ ಮಾಡಿದೆಯಾ? ವಿಜಯೇಂದ್ರ ನೇತೃತ್ವದಲ್ಲಿ ಎದುರಾದ ಆಂತರಿಕ ಕಚ್ಚಾಟ, ಯತ್ನಾಳ್ ಬಣದ ಬಂಡಾಯ, ಉಪಚುನಾವಣೆಗಳ ಹಿನ್ನಡೆ ಮತ್ತು ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಮುಜುಗರ ಹೈಕಮಾಂಡ್‌ಗೆ 'ಬದಲಾವಣೆ'ಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟಿದೆ. ಹಾಗಾದರೆ ವಿಜಯೇಂದ್ರ ಬದಲಿಗೆ ಕರ್ನಾಟಕ ಬಿಜೆಪಿಯ ಚುಕ್ಕಾಣಿ ಹಿಡಿಯೋ ಆ ಹೊಸ ಮುಖ ಯಾರು? ಶೋಭಾ ಕರಂದ್ಲಾಜೆ, ವಿ. ಸುನಿಲ್ ಕುಮಾರ್ ಅಥವಾ ಅಶ್ವತ್ಥನಾರಾಯಣ ಅವರಿಗೆ ಹೈಕಮಾಂಡ್ ಮಣೆ ಹಾಕಲಿದೆಯೇ? ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಲು ಹೈಕಮಾಂಡ್ ಹೂಡಿರುವ ಜಾಣ ತಂತ್ರವೇನು? ಕಂಪ್ಲೀಟ್ ಇನ್‌ಸೈಡ್ ಸ್ಟೋರಿ ಈ ವೀಡಿಯೋದಲ್ಲಿದೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ತಣ್ಣಗಾಗಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾ, ಇವತ್ತು ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಅತಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ! ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ಮೇಲೆ ದೆಹಲಿ ಹೈಕಮಾಂಡ್ ಸಂಪೂರ್ಣ ವಿಶ್ವಾಸ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದೆಯಾ? ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಯುಗಕ್ಕೆ ಇತಿಶ್ರೀ ಹಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ರೆಡಿ ಮಾಡಿದೆಯಾ?
ವಿಜಯೇಂದ್ರ ನೇತೃತ್ವದಲ್ಲಿ ಎದುರಾದ ಆಂತರಿಕ ಕಚ್ಚಾಟ, ಯತ್ನಾಳ್ ಬಣದ ಬಂಡಾಯ, ಉಪಚುನಾವಣೆಗಳ ಹಿನ್ನಡೆ ಮತ್ತು ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಮುಜುಗರ ಹೈಕಮಾಂಡ್‌ಗೆ 'ಬದಲಾವಣೆ'ಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟಿದೆ. ಹಾಗಾದರೆ ವಿಜಯೇಂದ್ರ ಬದಲಿಗೆ ಕರ್ನಾಟಕ ಬಿಜೆಪಿಯ ಚುಕ್ಕಾಣಿ ಹಿಡಿಯೋ ಆ ಹೊಸ ಮುಖ ಯಾರು? ಶೋಭಾ ಕರಂದ್ಲಾಜೆ, ವಿ. ಸುನಿಲ್ ಕುಮಾರ್ ಅಥವಾ ಅಶ್ವತ್ಥನಾರಾಯಣ ಅವರಿಗೆ ಹೈಕಮಾಂಡ್ ಮಣೆ ಹಾಕಲಿದೆಯೇ? ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಲು ಹೈಕಮಾಂಡ್ ಹೂಡಿರುವ ಜಾಣ ತಂತ್ರವೇನು? ಕಂಪ್ಲೀಟ್ ಇನ್‌ಸೈಡ್ ಸ್ಟೋರಿ ಈ ವೀಡಿಯೋದಲ್ಲಿದೆ.

