x

Karnataka By Election| ಉಪಚುನಾವಣೆ ಕಾಂಗ್ರೆಸ್ ಟಿಕೆಟ್‌ಗೆ ಮುಸ್ಲಿಂ ಹಕ್ಕೊತ್ತಾಯ: ಎಚ್ಚರಿಕೆಯ ಸಂದೇಶ ರವಾನೆ

19 March 2026 8:10 PM IST

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಆಗ್ರಹ ವ್ಯಕ್ತವಾಗಿದೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಆಯ್ಕೆ ದೊಡ್ಡ ಸವಾಲಾಗಿದೆ. ಇದರ ಬೆನ್ನಲ್ಲೇ ಬಾಗಲಕೋಟೆ ಮುಸ್ಲಿಂ ಮುಖಂಡರು ಕಾಂಗ್ರೆಸ್ ಗೆ ನೇರ ಎಚ್ಚರಿಕೆ ನೀಡಿದ್ದಾರೆ.ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಇಬ್ರಾಹಿಂ ಮೊಹಮ್ಮದ್ ಸಾಬ್ ಕಲಾದಗಿ ದ ಫೆಡರಲ್‌ಕರ್ನಾಟಕದ ಜತೆ ಮಾತನಾಡಿದ್ದಾರೆ.