LIVE | 31 ಶಾಸಕರಿಂದ ಹೈಕಮಾಂಡ್‌ಗೆ ಪತ್ರ; ಸಚಿವ ಸಂಪುಟ ವಿಸ್ತರಣೆಗೆ ಆಗ್ರಹ, ಪತ್ರದ ಹಿಂದೆ ಯಾರಿದ್ದಾರೆ?
ಕರ್ನಾಟಕ ಕಾಂಗ್ರೆಸ್‌ನಲ್ಲಿ ಅತಿದೊಡ್ಡ ರಾಜಕೀಯ ಬೆಳವಣಿಗೆಯೊಂದು ನಡೆದಿದೆ! ನಾಯಕತ್ವ ಬದಲಾವಣೆ ಮತ್ತು ಆಡಳಿತದ ಕುರಿತಾದ ಗೊಂದಲಗಳ ನಡುವೆಯೇ, ಈಗ 31 ಕಾಂಗ್ರೆಸ್ ಶಾಸಕರು ಒಟ್ಟಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಈ ಪತ್ರದ ಮೂಲಕ ಶಾಸಕರು ಸಚಿವ ಸಂಪುಟವನ್ನು ತಕ್ಷಣವೇ ವಿಸ್ತರಣೆ ಮಾಡಬೇಕು ಅಥವಾ ಪುನರ್ ರಚಿಸಬೇಕು ಎಂದು ಆಗ್ರಹಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸರ್ಕಾರ ಮತ್ತು ಪಕ್ಷದೊಳಗೆ ಎಲ್ಲವೂ ಸರಿಯಿಲ್ಲವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.