LIVE | ಗ್ರಾಮ ಪಂಚಾಯತ್ ಚುನಾವಣೆಗೆ ಸರ್ಕಾರ ಸಿದ್ದತೆ: ಜಿಲ್ಲಾಧಿಕಾರಿಗಳಿಗೆ ಸೂಚನೆ

29 Jan 2026 7:57 PM IST

ರಾಜ್ಯದಲ್ಲಿ ಗ್ರಾಮಪಂಚಾಯತ್ ಗಳ ಅಧಿಕಾರಿವಧಿ ಮುಗಿದ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ‌ಇದರ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದೆ. ಮುಂದಿನ ವಿಧಾನಸಭೆ ಚುನಾವಣೆಗೂ ಮುನ್ನಾ ನಡೆಯಿವ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಾಮುಖ್ಯತೆ ಪಡೆದಿದೆ.