LIVE | ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ; ಆಡಳಿತ-ವಿಪಕ್ಷಗಳ ನಡುವೆ ಜಟಾಪಟಿ!
ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದ ನೇರಪ್ರಸಾರ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದ ವೇಳೆ ನಡೆದಿದೆ ಎನ್ನಲಾದ ಶಿಷ್ಟಾಚಾರದ ಉಲ್ಲಂಘನೆ ವಿಚಾರವು ಇಂದು ಸದನದಲ್ಲಿ ಬಿರುಗಾಳಿ ಎಬ್ಬಿಸಿದೆ