ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಸರ್ಕಸ್! ಸಿದ್ದರಾಮಯ್ಯ-ಡಿಕೆಶಿಗೆ ಶುರುವಾಯ್ತಾ ತಲೆನೋವು?

13 April 2026 9:52 PM IST

ಉಪಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನಾರಚನೆಯ ಕೂಗು ಜೋರಾಗಿದೆ. ಸುಮಾರು 30ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ತೆರಳಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಶಾಸಕರ ಈ ದಿಢೀರ್ ದೆಹಲಿ ಭೇಟಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬೆಳವಣಿಗೆಯಿಂದ ಸರ್ಕಾರದ ಆಂತರಿಕ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳ ಲೆಕ್ಕಾಚಾರವೇನು? ಹೈಕಮಾಂಡ್ ನೀಡಿದ ಪ್ರತಿಕ್ರಿಯೆ ಏನು? ಈ ಕುರಿತ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ.