LIVE | ಕಾಸರಗೋಡು ಕನ್ನಡಿಗರ ಭವಿಷ್ಯವೇನು? ಮಲಯಾಳಂ ವಿವಾದಕ್ಕೆ ಬಿಳಿಮಲೆ ಉತ್ತರ | Prof. Purushothama Bilimale
ಕೇರಳದ ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳ ಸರ್ಕಾರದ ಭಾಷಾ ವಿಧೇಯಕವು ಕನ್ನಡಿಗರ ವಲಯದಲ್ಲಿ ದೊಡ್ಡ ಮಟ್ಟದ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕೇರಳ ಮುಖ್ಯಮಂತ್ರಿಗಳು "ಇದು ಹಳೆಯ ವಿಧೇಯಕ" ಎಂದು ಸ್ಪಷ್ಟೀಕರಣ ನೀಡಿದ್ದರೂ, ಗಡಿಭಾಗದಲ್ಲಿ ಕನ್ನಡದ ಅಸ್ಮಿತೆ ಮತ್ತು ಕನ್ನಡ ಶಾಲೆಗಳ ಭವಿಷ್ಯದ ಬಗ್ಗೆ ಆತಂಕ ದೂರವಾಗಿಲ್ಲ. ಈ ಗಂಭೀರ ವಿಷಯದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರು 'ದ ಫೆಡರಲ್ ಕರ್ನಾಟಕ' (The Federal Karnataka) ನೀಡಿದ ವಿಶೇಷ ಸಂದರ್ಶನದಲ್ಲಿ ವಿಸ್ತಾರವಾಗಿ ಮಾತನಾಡಿದ್ದಾರೆ.