Hindi Language Row| ಹಿಂದಿ ಹೇರಿಕೆ ವಿರುದ್ಧ ಚಿತ್ರರಂಗದ ಕಲಾವಿದರು ಮಾತನಾಡದಿರುವುದು ದುರ್ದೈವ ಎಂದ ಕವಿರಾಜ್
SSLC ಪರೀಕ್ಷೆಯಲ್ಲಿ ಹಿಂದಿ ಭಾಷೆ ಅಂಕದ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸಲು ರಾಜ್ಯಪಾಲರು ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಖ್ಯಾತ ಗೀತ ರಚನೆಕಾರ ಕವಿರಾಜ್ ʼದ ಫೆಡರಲ್ ಕರ್ನಾಟಕʼ ಜತೆ ಮಾತನಾಡಿದರು.